ಮಾಹಿತಿ ಸಿಂಧು

ಸರ್ಕಾರಿ ಯೋಜನೆಗಳ ವಿವರ | Government Scheme Information

ಯೋಜನೆ ವಿವರ | Scheme Information

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ

ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನವು 10ನೇ ತರಗತಿ ಪೂರ್ಣಗೊಳಿಸಿದ ನಂತರ PUC / ITI / ಡಿಪ್ಲೋಮಾ / ಪದವಿ / ಸ್ನಾತಕೋತ್ತರ ಪದವಿ / ತಾಂತ್ರಿಕ ಅಥವಾ ವೃತ್ತಿಪರ ಕೋರ್ಸುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಹಣಕಾಸು ಸಹಾಯವಾಗಿದೆ. ಸದರಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರು ಮಾಡಲಾಗುತ್ತಿದೆ.

ಅರ್ಹತೆ

ಅವಶ್ಯಕ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ಸಮಯದಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ಅಗತ್ಯ ಕ್ರಮಗಳು

Note: This is a private informational website. Please verify details from official government sources.