Home Government Orders
Official document discovery

Karnataka Government Orders, made easier to find.

Search verified order records by subject, department section, order number, category or year. Open the official PDF directly without registration.

Latest listed order date: 09 May 2025
Government Order Library
50 Active orders
1 Sections
1 Categories
PDF Direct access
Always confirm eligibility, dates and instructions from the attached official PDF.
Advertisement

Government Orders

50 documents found. Showing page 1 of 3.

Back to Mahiti Sindhu
# Order details Section Order number Date Document
1
Management Quota
ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಮ್ಯಾನೇಜ್‌ಮೆಂಟ್‌/ಎನ್‌ಆರ್‌ಐ ಕೋಟಾದಡಿ ಪ್ರವೇಶ ಪಡೆದ ಮೆಟ್ರಿಕ್‌ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಭೋಧನಾ ಶುಲ್ಕ ಮರುಪಾವತಿ ಮಾಡುವ ಬಗ್ಗೆ.
Order
Education - Scholarship Cell
ಸಕಇ 92 ಪಕವಿ 2025 (ಭಾ-1)(2)
View details
2
2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-166ರಲ್ಲಿ ಘೋಷಿಸಿರುವಂತೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳು, ಡಾ|| ಬಿ.ಆರ್.‌ ಅಂಬೇಡ್ಕರ್‌ ವಸತಿ ಶಾಲೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಧ ಅಡಿಯಲ್ಲಿನ ವಸತಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ, ಮೈಸೂರು (CFTRI) ರವರು ಶಿಫಾರಸ್ಸು ಮಾಡುವ ಪೌಷ್ಠಿಕಾಂಶದ ಪುಡಿ (Nutrition Powder) ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-166ರಲ್ಲಿ ಘೋಷಿಸಿರುವಂತೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳು, ಡಾ|| ಬಿ.ಆರ್.‌ ಅಂಬೇಡ್ಕರ್‌ ವಸತಿ ಶಾಲೆ ಮತ್ತು...
Not specified
ಸಕಇ 287 ಪಕವಿ 2024
View details
3
ಕರ್ನಾಟಕ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದ ವಿಶ್ವವಿದ್ಯಾಲಯ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

ಸಕಇ 198 ಪಕವಿ 2023
View details
4
ಶಿಕ್ಷಣ ಇಲಾಖೆಗೆ ಒದಗಿಸಲಾಗಿರುವ SCSP ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯ 68 ಡಾ. ಬಿ. ಆರ್.‌ ಅಂಬೇಡ್ಕರ್‌ ವಸತಿ ಶಾಲೆಗಳಿಗೆ ಪ್ರತಿ ವರ್ಷ ಉಚಿತವಾಗಿ ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡುವ ಬಗ್ಗೆ.

SWD/EDU/ED6/108/2023 C-1083728
View details
5
ಉಪವಿಭಾಗಾಧಿಕಾರಿಗಳು ಮತ್ತು ತಾಲ್ಲೂಕಿನ ತಹಶೀಲ್ದಾರ್‌ ರವರುಗಳು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವ ಬಗ್ಗೆ.

SWD/EDU/ED4/80/2023
View details
6
ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ಎಲ್ಲಾ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ Good and Bad Touch ಹಾಗೂ POSCO ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವ ಬಗ್ಗೆ.
ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ಎಲ್ಲಾ ಬಾಲಕಿಯರಿಗೆ ಲೈಂಗಿಕ ದೌರ್ಜನ್...
Not specified
ಸಕಇ 136 ಪಕವಿ 2023
View details
7
2023-24ನೇ ಶೈಕ್ಷಣಿಕ ಸಾಲಿನಲ್ಲಿ ಇಂಜಿನಿಯರಿಂಗ್/ಆರ್ಕಿಟೆಕ್ಟರ್‌ ಕೋರ್ಸುಗಳಿಗೆ ಸಂಬಂಧಿಸಿದಂತೆ ಖಾಸಗಿ/ಡೀಮ್ಡ್‌ ವಿಶ್ವವಿದ್ಯಾಲಯಗಳ ಸರ್ಕಾರಿ ಕೋಟಾದ ಸೀಟುಗಳಿಗೆ ಶುಲ್ಕ ನಿಗದಿಪಡಿಸುವ ಕುರಿತು.

ಇಡಿ 369 ಟಿಇಸಿ 2023
View details
8
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ವಸತಿ ಶಾಲೆ ಹಾಗೂ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿನ ಶೌಚಾಲಯ ಸ್ವಚ್ಚತೆಯ ಬಗ್ಗೆ.

ಸಕನಿ/ಇಡಿ-4/ಸಿಆರ್-981253‌ /2022-23
View details
9
ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಬಲೀಕರಣ ಅಧಿಕಾರಿಯನ್ನು ನೇಮಕ/ನಿಯೋಜನೆ ಮಾಡುವ ಬಗ್ಗೆ.

ಸಕಇ 93 ಪಕವಿ 2023
View details
10

11
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ/ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಸರ್ಕಾರಿ ವಸತಿ ಶಾಲೆಗಳಿಗೆ ಆಹಾರ ಸಾಮಗ್ರಿಗಳನ್ನು ಒದಗಿಸಲು ಪರಿಷ್ಕೃತ ಆದೇಶ ಹೊರಡಿಸುವ ಬಗ್ಗೆ.

ಸಕಇ 97 ಪಕವಿ 2023
View details
12
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ / ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

SWD/EDU/ED3/91/2023 (Com: 1098854)
View details
13
Preamble to Constitution of India-internalising the principles enumerated in the Preamble by reading and taking pledge on it in the daily assembly of students in educational institutions and in all public offices and important places under the jurisdiction of the Govt of Karnataka
Preamble to Constitution of India-internalising the principles enumerated in the Preamble by reading and taking pledge on it in the daily assembly of students in educational ins...
Not specified
SWD 69 PKV 2023
View details
14
ಆಯಾ ಜಿಲ್ಲಾ ವಲಯದ ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಪಂಚಾಯತ್‌ ಕಾರ್ಯಕ್ರಮಗಳಡಿಯಲ್ಲಿ ವಸತಿ ಶಾಲೆ/ ಮೆಟ್ರಿಕ್‌ ಪೂಊರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ನಿರ್ವಹಣೆಗಾಗಿ ಒದಗಿಸಿರುವ ಅನುದಾನದಲ್ಲಿ ಒಪ್ಪಿತ ವೆಚ್ಚವನ್ನು ಹೊರತುಪಡಿಸಿ ಇನ್ಯಾವುದೇ ವೆಚ್ಚಗಳನ್ನು ಭರಿಸದೇ ಇರುವ ಕುರಿತು.
ಆಯಾ ಜಿಲ್ಲಾ ವಲಯದ ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಪಂಚಾಯತ್‌ ಕಾರ್ಯಕ್ರಮಗಳಡಿಯಲ್ಲಿ ವಸತಿ ಶಾಲೆ/ ಮೆಟ್ರಿಕ್‌ ಪೂಊರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ನಿರ್ವಹಣೆಗಾಗಿ ಒದಗಿಸಿರುವ ಅನುದಾನದಲ್ಲಿ ...
Not specified
ಸಕನಿ/ಇಡಿ-06/ವಿ.ನಿ.ನಿ/2023-24
View details
15
ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿದ್ಯಾರ್ಥಿನಿಲಯಗಳಲ್ಲಿ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಭಂಧಿಸುವ ಸಂಬಂಧ ನಿಯಮಿತವಾಗಿ ನಿಲಯಗಳನ್ನು ತಪಾಸಣೆ ಮಾಡುವ ಬಗ್ಗೆ.

SWD/EDU/ED6/48/2023/1009904
View details
16
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್‌ ಪೂರ್ವ/ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳನ್ನು ಉನ್ನತೀಕರಿಸುವ/ ಪರಿವರ್ತಿಸುವ/ ಮಾರ್ಪಾಡಿಸಲು ಅನುಮತಿ ನೀಡುವ ಕುರಿತು.

SWD/EDU/ED6/256/2022 (E-974703)
View details
17
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿಲಯಗಳಲ್ಲಿ ಮಂಜೂರಾತಿ ಸಂಖ್ಯೆಗಿಂತ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುವ ಬಗ್ಗೆ.

SWD/372/STP/2022
View details
18
ಕರ್ನಾಟಕ ರಾಜ್ಯದ ತೋಟಗಾರಿಕಾ ವಿಶ್ವವಿದ್ಯಾಲಯ/ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

19
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳ ಸಮರ್ಪಕ ಕಾರ್ಯ ನಿರ್ವಹಣೆ ಬಗ್ಗೆ.

ಸಕನಿ/ಇಡಿ-7/ಸಿಆರ್-85/2022-23
View details
20
ರಾಜಜ್ದಲ್ಲ05 ದೀನದದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯದ ಯೋಜನೆಯಡಿ ಉಳಿದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಿ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸುವ ಕುರಿತು.

ಸಕಇ 188 ಪ2022 (ಭಾ)
View details
21
ದೀನದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯಗಳ ಜವಾಬ್ದಾರಿಯನ್ನು ಆಯಾಯ ಇಲಾಖೆಗೆ ವಹಿಸುವ ಕುರಿತು.

ಸಕಇ 188 ಪಕವಿ 2022
View details
22
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡುವ ಬಗ್ಗೆ.

ಸಕಇ 389 ಪಕವಿ 2021
View details
23
ವಸತಿ ನಿಲಯಗಳಲ್ಲಿ ಅಶುದ್ಧ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿರುವ ಘಟನೆಗಳು ಪದೇ ಪದೇ ವರದಿಯಾಗುತ್ತಿರುವ ಬಗ್ಗೆ.

ಸಕಇ 394 ಎಂಡಿಎಸ್‌ 2022
View details
24
2022-23 ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ-154 ರನ್ವಯ ದೀನದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯದ ಯೋಜನೆಯಡಿ ವಿದ್ಯಾರ್ಥಿನಿಲಯಗಳಿಗೆ ಅಗತ್ಯವಿರುವ ಹುದ್ದೆಗಳನ್ನು ಸೃಜಿಸಲು ಮಂಜೂರಾತಿ ನೀಡುವ ಬಗ್ಗೆ.

#1 Order

Management Quota

ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಮ್ಯಾನೇಜ್‌ಮೆಂಟ್‌/ಎನ್‌ಆರ್‌ಐ ಕೋಟಾದಡಿ ಪ್ರವೇಶ ಪಡೆದ ಮೆಟ್ರಿಕ್‌ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಭೋಧನಾ ಶುಲ್ಕ ಮರುಪಾವತಿ ಮಾಡುವ ಬಗ್ಗೆ.

Section
Education - Scholarship Cell
Order No.
ಸಕಇ 92 ಪಕವಿ 2025 (ಭಾ-1)(2)
Date
09 May 2025
View document
#2

2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-166ರಲ್ಲಿ ಘೋಷಿಸಿರುವಂತೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳು, ಡಾ|| ಬಿ.ಆರ್.‌ ಅಂಬೇಡ್ಕರ್‌ ವಸತಿ ಶಾಲೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಧ ಅಡಿಯಲ್ಲಿನ ವಸತಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ, ಮೈಸೂರು (CFTRI) ರವರು ಶಿಫಾರಸ್ಸು ಮಾಡುವ ಪೌಷ್ಠಿಕಾಂಶದ ಪುಡಿ (Nutrition Powder) ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.

2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-166ರಲ್ಲಿ ಘೋಷಿಸಿರುವಂತೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳು, ಡಾ|| ಬಿ.ಆರ್.‌ ಅಂಬೇಡ್ಕರ್‌ ವಸತಿ ಶಾಲೆ ಮತ್ತು ಕರ್ನಾಟಕ ವಸತಿ ಶಿಕ್ಷಣ...

Section
Not specified
Order No.
ಸಕಇ 287 ಪಕವಿ 2024
Date
12 Aug 2024
View document
#3

ಕರ್ನಾಟಕ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದ ವಿಶ್ವವಿದ್ಯಾಲಯ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

ಕರ್ನಾಟಕ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದ ವಿಶ್ವವಿದ್ಯಾಲಯ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

Section
Not specified
Order No.
ಸಕಇ 198 ಪಕವಿ 2023
Date
06 Feb 2024
View document
#4

ಶಿಕ್ಷಣ ಇಲಾಖೆಗೆ ಒದಗಿಸಲಾಗಿರುವ SCSP ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯ 68 ಡಾ. ಬಿ. ಆರ್.‌ ಅಂಬೇಡ್ಕರ್‌ ವಸತಿ ಶಾಲೆಗಳಿಗೆ ಪ್ರತಿ ವರ್ಷ ಉಚಿತವಾಗಿ ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡುವ ಬಗ್ಗೆ.

ಶಿಕ್ಷಣ ಇಲಾಖೆಗೆ ಒದಗಿಸಲಾಗಿರುವ SCSP ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯ 68 ಡಾ. ಬಿ. ಆರ್.‌ ಅಂಬೇಡ್ಕರ್‌ ವಸತಿ ಶಾಲೆಗಳಿಗೆ ಪ್ರತಿ ವರ್ಷ ಉಚಿತವಾಗಿ ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡುವ ಬಗ್ಗೆ.

Section
Not specified
Order No.
SWD/EDU/ED6/108/2023 C-1083728
Date
04 Oct 2023
View document
#5

ಉಪವಿಭಾಗಾಧಿಕಾರಿಗಳು ಮತ್ತು ತಾಲ್ಲೂಕಿನ ತಹಶೀಲ್ದಾರ್‌ ರವರುಗಳು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವ ಬಗ್ಗೆ.

ಉಪವಿಭಾಗಾಧಿಕಾರಿಗಳು ಮತ್ತು ತಾಲ್ಲೂಕಿನ ತಹಶೀಲ್ದಾರ್‌ ರವರುಗಳು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವ ಬಗ್ಗೆ.

Section
Not specified
Order No.
SWD/EDU/ED4/80/2023
Date
15 Sep 2023
View document
#6

ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ಎಲ್ಲಾ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ Good and Bad Touch ಹಾಗೂ POSCO ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವ ಬಗ್ಗೆ.

ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ಎಲ್ಲಾ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ Good and Bad Touch...

Section
Not specified
Order No.
ಸಕಇ 136 ಪಕವಿ 2023
Date
31 Aug 2023
View document
#7

2023-24ನೇ ಶೈಕ್ಷಣಿಕ ಸಾಲಿನಲ್ಲಿ ಇಂಜಿನಿಯರಿಂಗ್/ಆರ್ಕಿಟೆಕ್ಟರ್‌ ಕೋರ್ಸುಗಳಿಗೆ ಸಂಬಂಧಿಸಿದಂತೆ ಖಾಸಗಿ/ಡೀಮ್ಡ್‌ ವಿಶ್ವವಿದ್ಯಾಲಯಗಳ ಸರ್ಕಾರಿ ಕೋಟಾದ ಸೀಟುಗಳಿಗೆ ಶುಲ್ಕ ನಿಗದಿಪಡಿಸುವ ಕುರಿತು.

2023-24ನೇ ಶೈಕ್ಷಣಿಕ ಸಾಲಿನಲ್ಲಿ ಇಂಜಿನಿಯರಿಂಗ್/ಆರ್ಕಿಟೆಕ್ಟರ್‌ ಕೋರ್ಸುಗಳಿಗೆ ಸಂಬಂಧಿಸಿದಂತೆ ಖಾಸಗಿ/ಡೀಮ್ಡ್‌ ವಿಶ್ವವಿದ್ಯಾಲಯಗಳ ಸರ್ಕಾರಿ ಕೋಟಾದ ಸೀಟುಗಳಿಗೆ ಶುಲ್ಕ ನಿಗದಿಪಡಿಸುವ ಕುರಿತು.

Section
Not specified
Order No.
ಇಡಿ 369 ಟಿಇಸಿ 2023
Date
19 Aug 2023
View document
#8

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ವಸತಿ ಶಾಲೆ ಹಾಗೂ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿನ ಶೌಚಾಲಯ ಸ್ವಚ್ಚತೆಯ ಬಗ್ಗೆ.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ವಸತಿ ಶಾಲೆ ಹಾಗೂ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿನ ಶೌಚಾಲಯ ಸ್ವಚ್ಚತೆಯ ಬಗ್ಗೆ.

Section
Not specified
Order No.
ಸಕನಿ/ಇಡಿ-4/ಸಿಆರ್-981253‌ /2022-23
Date
10 Aug 2023
View document
#9

ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಬಲೀಕರಣ ಅಧಿಕಾರಿಯನ್ನು ನೇಮಕ/ನಿಯೋಜನೆ ಮಾಡುವ ಬಗ್ಗೆ.

ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಬಲೀಕರಣ ಅಧಿಕಾರಿಯನ್ನು ನೇಮಕ/ನಿಯೋಜನೆ ಮಾಡುವ ಬಗ್ಗೆ.

Section
Not specified
Order No.
ಸಕಇ 93 ಪಕವಿ 2023
Date
07 Aug 2023
View document
#10

#11

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ/ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಸರ್ಕಾರಿ ವಸತಿ ಶಾಲೆಗಳಿಗೆ ಆಹಾರ ಸಾಮಗ್ರಿಗಳನ್ನು ಒದಗಿಸಲು ಪರಿಷ್ಕೃತ ಆದೇಶ ಹೊರಡಿಸುವ ಬಗ್ಗೆ.

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ/ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಸರ್ಕಾರಿ ವಸತಿ ಶಾಲೆಗಳಿಗೆ ಆಹಾರ ಸಾಮಗ್ರಿಗಳನ್ನು ಒದಗಿಸಲು ಪರಿಷ್ಕೃತ ಆದೇಶ ಹೊರಡಿಸುವ ಬಗ್ಗೆ.

Section
Not specified
Order No.
ಸಕಇ 97 ಪಕವಿ 2023
Date
28 Jul 2023
View document
#12

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ / ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ / ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

Section
Not specified
Order No.
SWD/EDU/ED3/91/2023 (Com: 1098854)
Date
03 Jul 2023
View document
#13

Preamble to Constitution of India-internalising the principles enumerated in the Preamble by reading and taking pledge on it in the daily assembly of students in educational institutions and in all public offices and important places under the jurisdiction of the Govt of Karnataka

Preamble to Constitution of India-internalising the principles enumerated in the Preamble by reading and taking pledge on it in the daily assembly of students in educational institutions and in all...

Section
Not specified
Order No.
SWD 69 PKV 2023
Date
30 Jun 2023
View document
#14

ಆಯಾ ಜಿಲ್ಲಾ ವಲಯದ ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಪಂಚಾಯತ್‌ ಕಾರ್ಯಕ್ರಮಗಳಡಿಯಲ್ಲಿ ವಸತಿ ಶಾಲೆ/ ಮೆಟ್ರಿಕ್‌ ಪೂಊರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ನಿರ್ವಹಣೆಗಾಗಿ ಒದಗಿಸಿರುವ ಅನುದಾನದಲ್ಲಿ ಒಪ್ಪಿತ ವೆಚ್ಚವನ್ನು ಹೊರತುಪಡಿಸಿ ಇನ್ಯಾವುದೇ ವೆಚ್ಚಗಳನ್ನು ಭರಿಸದೇ ಇರುವ ಕುರಿತು.

ಆಯಾ ಜಿಲ್ಲಾ ವಲಯದ ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಪಂಚಾಯತ್‌ ಕಾರ್ಯಕ್ರಮಗಳಡಿಯಲ್ಲಿ ವಸತಿ ಶಾಲೆ/ ಮೆಟ್ರಿಕ್‌ ಪೂಊರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ನಿರ್ವಹಣೆಗಾಗಿ ಒದಗಿಸಿರುವ ಅನುದಾನದಲ್ಲಿ ಒಪ್ಪಿತ ವೆಚ್ಚವನ್ನು ಹೊ...

Section
Not specified
Order No.
ಸಕನಿ/ಇಡಿ-06/ವಿ.ನಿ.ನಿ/2023-24
Date
07 Jun 2023
View document
#15

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿದ್ಯಾರ್ಥಿನಿಲಯಗಳಲ್ಲಿ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಭಂಧಿಸುವ ಸಂಬಂಧ ನಿಯಮಿತವಾಗಿ ನಿಲಯಗಳನ್ನು ತಪಾಸಣೆ ಮಾಡುವ ಬಗ್ಗೆ.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿದ್ಯಾರ್ಥಿನಿಲಯಗಳಲ್ಲಿ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಭಂಧಿಸುವ ಸಂಬಂಧ ನಿಯಮಿತವಾಗಿ ನಿಲಯಗಳನ್ನು ತಪಾಸಣೆ ಮಾಡುವ ಬಗ್ಗೆ.

Section
Not specified
Order No.
SWD/EDU/ED6/48/2023/1009904
Date
17 May 2023
View document
#16

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್‌ ಪೂರ್ವ/ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳನ್ನು ಉನ್ನತೀಕರಿಸುವ/ ಪರಿವರ್ತಿಸುವ/ ಮಾರ್ಪಾಡಿಸಲು ಅನುಮತಿ ನೀಡುವ ಕುರಿತು.

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್‌ ಪೂರ್ವ/ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳನ್ನು ಉನ್ನತೀಕರಿಸುವ/ ಪರಿವರ್ತಿಸುವ/ ಮಾರ್ಪಾಡಿಸಲು ಅನುಮತಿ ನೀಡುವ ಕುರಿತು.

Section
Not specified
Order No.
SWD/EDU/ED6/256/2022 (E-974703)
Date
23 Mar 2023
View document
#17

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿಲಯಗಳಲ್ಲಿ ಮಂಜೂರಾತಿ ಸಂಖ್ಯೆಗಿಂತ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುವ ಬಗ್ಗೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿಲಯಗಳಲ್ಲಿ ಮಂಜೂರಾತಿ ಸಂಖ್ಯೆಗಿಂತ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುವ ಬಗ್ಗೆ.

Section
Not specified
Order No.
SWD/372/STP/2022
Date
18 Mar 2023
View document
#18

ಕರ್ನಾಟಕ ರಾಜ್ಯದ ತೋಟಗಾರಿಕಾ ವಿಶ್ವವಿದ್ಯಾಲಯ/ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

ಕರ್ನಾಟಕ ರಾಜ್ಯದ ತೋಟಗಾರಿಕಾ ವಿಶ್ವವಿದ್ಯಾಲಯ/ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.

Section
Not specified
Order No.
ಸಕಇ 198 ಪಕವಿ 2023
Date
07 Feb 2023
View document
#19

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳ ಸಮರ್ಪಕ ಕಾರ್ಯ ನಿರ್ವಹಣೆ ಬಗ್ಗೆ.

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳ ಸಮರ್ಪಕ ಕಾರ್ಯ ನಿರ್ವಹಣೆ ಬಗ್ಗೆ.

Section
Not specified
Order No.
ಸಕನಿ/ಇಡಿ-7/ಸಿಆರ್-85/2022-23
Date
31 Jan 2023
View document
#20

ರಾಜಜ್ದಲ್ಲ05 ದೀನದದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯದ ಯೋಜನೆಯಡಿ ಉಳಿದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಿ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸುವ ಕುರಿತು.

ರಾಜಜ್ದಲ್ಲ05 ದೀನದದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯದ ಯೋಜನೆಯಡಿ ಉಳಿದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಿ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸುವ ಕುರಿತು.

Section
Not specified
Order No.
ಸಕಇ 188 ಪ2022 (ಭಾ)
Date
13 Jan 2023
View document
#21

ದೀನದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯಗಳ ಜವಾಬ್ದಾರಿಯನ್ನು ಆಯಾಯ ಇಲಾಖೆಗೆ ವಹಿಸುವ ಕುರಿತು.

ದೀನದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯಗಳ ಜವಾಬ್ದಾರಿಯನ್ನು ಆಯಾಯ ಇಲಾಖೆಗೆ ವಹಿಸುವ ಕುರಿತು.

Section
Not specified
Order No.
ಸಕಇ 188 ಪಕವಿ 2022
Date
29 Dec 2022
View document
#22

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡುವ ಬಗ್ಗೆ.

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡುವ ಬಗ್ಗೆ.

Section
Not specified
Order No.
ಸಕಇ 389 ಪಕವಿ 2021
Date
19 Nov 2022
View document
#23

ವಸತಿ ನಿಲಯಗಳಲ್ಲಿ ಅಶುದ್ಧ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿರುವ ಘಟನೆಗಳು ಪದೇ ಪದೇ ವರದಿಯಾಗುತ್ತಿರುವ ಬಗ್ಗೆ.

ವಸತಿ ನಿಲಯಗಳಲ್ಲಿ ಅಶುದ್ಧ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿರುವ ಘಟನೆಗಳು ಪದೇ ಪದೇ ವರದಿಯಾಗುತ್ತಿರುವ ಬಗ್ಗೆ.

Section
Not specified
Order No.
ಸಕಇ 394 ಎಂಡಿಎಸ್‌ 2022
Date
09 Nov 2022
View document
#24

2022-23 ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ-154 ರನ್ವಯ ದೀನದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯದ ಯೋಜನೆಯಡಿ ವಿದ್ಯಾರ್ಥಿನಿಲಯಗಳಿಗೆ ಅಗತ್ಯವಿರುವ ಹುದ್ದೆಗಳನ್ನು ಸೃಜಿಸಲು ಮಂಜೂರಾತಿ ನೀಡುವ ಬಗ್ಗೆ.

2022-23 ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ-154 ರನ್ವಯ ದೀನದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯದ ಯೋಜನೆಯಡಿ ವಿದ್ಯಾರ್ಥಿನಿಲಯಗಳಿಗೆ ಅಗತ್ಯವಿರುವ ಹುದ್ದೆಗಳನ್ನು ಸೃಜಿಸಲು ಮಂಜೂರಾತಿ ನೀಡುವ ಬಗ್ಗೆ.

Section
Not specified
Order No.
ಸಕಇ 188 ಪಕವಿ 2022
Date
29 Oct 2022
View document
Advertisement
01

Search precisely

Use a scheme name, department, short title, order number or a keyword from the subject.

02

Read the details

Confirm the section, category, date and order number before opening the document.

03

Verify the PDF

The attached PDF is the controlling document. Read the complete order before acting on it.